Versions
KNV ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
ERVKN “ಜನನಾಂಗದ ಬೀಜವನ್ನು ಹೊಡಿಸಿಕೊಂಡವನಾಗಲಿ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡವನಾಗಲಿ ಇಸ್ರೇಲ್ ಜನರೊಂದಿಗೆ ದೇವಾರಾಧನೆ ಮಾಡಬಾರದು.
IRVKN {ಸಭೆಯಿಂದ ಬಹಿಷ್ಕಾರ ಮಾಡುವುದರ ವಿಷಯ} PS ಬೀಜಹೊಡಿಸಿಕೊಂಡವರು * ಬೀಜಹೊಡಿಸಿಕೊಂಡವರು ವೀರ್ಯನಾಶ. ಅಥವಾ ರಹಸ್ಯಾಂಗವನ್ನು † ರಹಸ್ಯಾಂಗವನ್ನು ಜನನೇಂದ್ರಿಯ. ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.