Bible Versions
Bible Books

Deuteronomy 26:12 (GNTWHRP) Westcott-Hort Greek New Testament

Versions

KNV   ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
ERVKN   “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us