Versions
KNV ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
ERVKN ಯೆಹೋವನು ವಾಗ್ದಾನಗಳನ್ನು ಒಳಗೊಂಡ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾತ್ರ ಮಾಡದೆ ಇಲ್ಲಿ ಕೂಡಿಬಂದಿರುವ ಎಲ್ಲರೊಂದಿಗೂ ಮಾಡುತ್ತಾನೆ.
IRVKN “ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.