Bible Versions
Bible Books

Deuteronomy 29:2 (GNTWHRP) Westcott-Hort Greek New Testament

Versions

KNV   ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
ERVKN   ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us