Versions
KNV ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
ERVKN ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.
IRVKN ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ. PEPS