Versions
KNV ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
ERVKN ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.
IRVKN ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.