Bible Versions
Bible Books

Deuteronomy 7:15 (GNTWHRP) Westcott-Hort Greek New Testament

Versions

KNV   ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
ERVKN   ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.
IRVKN   ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us