Versions
KNV ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ERVKN ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.
IRVKN ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.