Bible Versions
Bible Books

Ecclesiastes 2:12 (GNTWHRP) Westcott-Hort Greek New Testament

Versions

KNV   ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
ERVKN   ರಾಜನಿಗಿಂತ ಹೆಚ್ಚಾಗಿ ಮಾಡಲು ಬೇರೆ ಯಾರಿಗೂ ಸಾಧ್ಯವಿಲ್ಲ. ನೀನು ಮಾಡಬೇಕೆನ್ನುವುದನ್ನು ನಿನಗಿಂತ ಮೊದಲೇ ಬೇರೊಬ್ಬ ರಾಜನು ಮಾಡಿರುತ್ತಾನೆ; ಆದ್ದರಿಂದ ರಾಜನ ಕಾರ್ಯಗಳು ಸಹ ವ್ಯರ್ಥವೆಂದು ಕಂಡುಕೊಂಡೆನು. ಆದ್ದರಿಂದ ನಾನು ಜ್ಞಾನವನ್ನೂ ಮೂಢತನವನ್ನೂ ಬುದ್ಧಿಹೀನತೆಯನ್ನೂ ಮತ್ತೆ ಮತ್ತೆ ಆಲೋಚಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us