Bible Versions
Bible Books

Ecclesiastes 2:26 (GNTWHRP) Westcott-Hort Greek New Testament

Versions

KNV   ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ERVKN   ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us