Versions
KNV ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
ERVKN ದೊಡ್ಡ ಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಾತೋಟಗಳನ್ನು ಮಾಡಿಸಿದೆ;
IRVKN ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.