Versions
KNV ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
ERVKN ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.
IRVKN ಈ ಕೃಪೆಯನ್ನು ಆತನು § ರೋಮಾ. 16:25: ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.