Bible Versions
Bible Books

Ephesians 3:5 (GNTWHRP) Westcott-Hort Greek New Testament

Versions

KNV   ಮರ್ಮವು ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ERVKN   ಹಿಂದಿನ ಕಾಲಗಳಲ್ಲಿದ್ದ ಜನರಿಗೆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.
IRVKN   ಮರ್ಮವು ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us