Bible Versions
Bible Books

Ephesians 4:13 (GNTWHRP) Westcott-Hort Greek New Testament

Versions

KNV   ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
ERVKN   ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us