Versions
KNV ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
ERVKN ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.
IRVKN ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. PEPS