Versions
KNV ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ERVKN ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.
IRVKN {ಯಜಮಾನರೂ ದಾಸರೂ} PS § ಅಥವಾ. ಗುಲಾಮರೇ, ದಾಸರೇ. ಕೊಲೊ 3:22; ತಿಮೊ. 6:1; 1 ಪೇತ್ರ. 2:18: ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ * ಎಫೆ 5:22: ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.