Bible Versions
Bible Books

Esther 1:18 (GNTWHRP) Westcott-Hort Greek New Testament

Versions

KNV   ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
ERVKN   “ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us