Versions
KNV ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
ERVKN ತನ್ನ ಆಳ್ವಿಕೆಯ ಮೂರನೆ ವರುಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.
IRVKN ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.