Bible Versions
Bible Books

Esther 1:4 (GNTWHRP) Westcott-Hort Greek New Testament

Versions

KNV   ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
ERVKN   ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.
IRVKN   ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us