Versions
KNV ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ERVKN ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)
IRVKN {ಮೊರ್ದೆಕೈಯನ್ನು ಸನ್ಮಾನಿಸಿದ ಅರಸನು} PS ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.