Bible Versions
Bible Books

Esther 7:6 (GNTWHRP) Westcott-Hort Greek New Testament

Versions

KNV   ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
ERVKN   ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.
IRVKN   ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us