Versions
KNV ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
ERVKN ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
IRVKN ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.