Bible Versions
Bible Books

Exodus 12:19 (GNTWHRP) Westcott-Hort Greek New Testament

Versions

KNV   ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.
ERVKN   ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us