Bible Versions
Bible Books

Exodus 12:31 (GNTWHRP) Westcott-Hort Greek New Testament

Versions

KNV   ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.
ERVKN   ಆದ್ದರಿಂದ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us