Versions
KNV ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
ERVKN ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು.
IRVKN ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.