Bible Versions
Bible Books

Exodus 16:20 (GNTWHRP) Westcott-Hort Greek New Testament

Versions

KNV   ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.
ERVKN   ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.
IRVKN   ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us