Versions
KNV ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
ERVKN ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.
IRVKN ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ