Versions
KNV ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
ERVKN “ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು.
IRVKN ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು, PEPS