Versions
KNV ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
ERVKN “ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.
IRVKN ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.