Versions
KNV ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ERVKN ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.
IRVKN ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.