Versions
KNV ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
ERVKN ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.
IRVKN ದೈವನಿರ್ಣಯವನ್ನು ತಿಳಿಸುವ ‡ ಅಥವಾ ದೈವನಿರ್ಣಯವನ್ನು ತಿಳಿದುಕೊಳ್ಳಲು ಯಾಜಕರಿಗೆ ಉಪಯುಕ್ತವಾಗಿರುವ ವಸ್ತು. ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು. PS