Bible Versions
Bible Books

Exodus 28:40 (GNTWHRP) Westcott-Hort Greek New Testament

Versions

KNV   ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
ERVKN   ಆರೋನನ ಗಂಡುಮಕ್ಕಳಿಗೂ ಅಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸು. ಇವು ಅವರಿಗೆ ಘನತೆ ಮತ್ತು ಗೌರವಗಳನ್ನು ಕೊಡುತ್ತವೆ.
IRVKN   ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us