Versions
KNV ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.
ERVKN “ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.
IRVKN ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.