Bible Versions
Bible Books

Exodus 28:6 (GNTWHRP) Westcott-Hort Greek New Testament

Versions

KNV   ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
ERVKN   “ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು.
IRVKN   {ಏಫೋದ್} PS ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us