Versions
KNV ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
ERVKN “ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.
IRVKN “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ