Bible Versions
Bible Books

Exodus 32:24 (GNTWHRP) Westcott-Hort Greek New Testament

Versions

KNV   ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಕರುವು ಉಂಟಾ ಯಿತು ಅಂದೆನು.
ERVKN   ಆದ್ದರಿಂದ ನಾನು ಅವರಿಗೆ, “ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.
IRVKN   ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಹೋರಿಕರುವಿನ ರೂಪವು ಉಂಟಾಯಿತು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us