Versions
KNV ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
ERVKN ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು.
IRVKN ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.