Versions
KNV ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ERVKN ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದು ಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.
IRVKN ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. PEPS