Versions
KNV ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
ERVKN ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು.
IRVKN {ರೊಟ್ಟಿಯ ಮೇಜನ್ನು ಮಾಡಿದ್ದು} (ವಿಮೋ 25:23-30) PS ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.