Versions
KNV ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
ERVKN ತರುವಾಯ ಅವರು ಬಟ್ಟೆಗೆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಈ ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು.
IRVKN ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.