Versions
KNV ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.
ERVKN ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು.
IRVKN ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.