Bible Versions
Bible Books

Ezekiel 28:4 (GNTWHRP) Westcott-Hort Greek New Testament

Versions

KNV   ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
ERVKN   ನಿನಐ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶಬರ್ಯವನುಐ ಕೂಡಿಹಾಕಿದ್ದೀ. ನಿನಐ ಖಜಾನೆಯಲ್ಲಿ ಙೆಳ್ಳಿಘಂಗಾರವನುಐ ಶೇಖರಿಸಿದ್ದೀ.
IRVKN   ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us