Versions
KNV ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ERVKN ನಾನು ನನಐ ಕುರಿಗಳನೂಐ ನನಐ ಙೆಟ್ಟದ ಸುತ್ತಲೂ ಇರುವ ಸ್ಥಳಗಳನೂಐ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನುಐ ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.
IRVKN ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.