Versions
KNV ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
ERVKN ಆಮೇಲೆ ಅವನು ನನಐನುಐ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
IRVKN {ಹೊರಗಿನ ಅಂಗಳ} PS ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.