Versions
KNV ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
ERVKN ಅವನು ಒಳಗಿನ ಪ್ರಾಕಾರವನುಐ ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.
IRVKN ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು. PS