Bible Versions
Bible Books

Ezekiel 40:7 (GNTWHRP) Westcott-Hort Greek New Testament

Versions

KNV   ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
ERVKN   ದಾಬರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಙ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.
IRVKN   ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us