Bible Versions
Bible Books

Ezekiel 7:19 (GNTWHRP) Westcott-Hort Greek New Testament

Versions

KNV   ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
ERVKN   ಅವರು ತಮ್ಮ ಙೆಳ್ಳಿಯ ವಿಗ್ರಹಗಳನುಐ ರಸ್ತೆಗೆ ಬಿಸಾಡುವರು, ಅವರು ಘಂಗಾರದ ವಿಗ್ರಹವನುಐ ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನಐ ಕೋಪವನುಐ ತೋರಿಸುವ ದಿನದಲ್ಲಿ ಅವರ ಙೆಳ್ಳಿಘಂಗಾರಗಳ ವಿಗ್ರಹಗಳು ಅವರನುಐ ರಕ್ಷಿಸಲಾರವು. ಅವು ಅವರ ಹಸಿವನುಐ ನೀಗಿಸಲಾರವು ಅಥವಾ ಅವರ ಹೊಟ್ಟೆಗಳನುಐ ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.
IRVKN   ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು;
ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ,
ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us