Versions
KNV ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
ERVKN ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.
IRVKN ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು * ಅಶ್ಶೂರದ ಅರಸನು ಇದು ಪಾರಸಿಯ ಅರಸನು ಅಶ್ಶೂರ ಅರಸರ ಉತ್ತರಾಧಿಕಾರಿಯಾಗಿದ್ದನ್ನು ಸೂಚಿಸುತ್ತದೆ, ಅವರ ಸಾಮ್ರಾಜ್ಯವನ್ನು ಮೊದಲು ಬಾಬಿಲೋನಿಯದವರು ನಂತರ ಪಾರಸಿಯವರು ಉತ್ತರಾಧಿಕಾರದಿಂದ ಪಡೆದುಕೊಂಡರು. ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು. PE