Bible Versions
Bible Books

Ezra 9:3 (GNTWHRP) Westcott-Hort Greek New Testament

Versions

KNV   ನಾನು ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
ERVKN   ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.
IRVKN   {ಎಜ್ರನ ಪ್ರಲಾಪ ಮತ್ತು ಪ್ರಾರ್ಥನೆ} PS ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us