Versions
KNV ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
ERVKN This verse may not be a part of this translation
IRVKN ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.